Webdunia - Bharat's app for daily news and videos

Install App

ನುಡಿದಂತೆ ನಡೆದ ಕಿಚ್ಚ ಸುದೀಪ್ ಮಡದಿ ಪ್ರಿಯಾ! ಅಭಿಮಾನಿಗಳಿಗೆ ನಿಜಕ್ಕೂ ಕೊಟ್ರು ಸರ್ಪ್ರೈಸ್!

Webdunia
ಭಾನುವಾರ, 7 ಏಪ್ರಿಲ್ 2019 (05:28 IST)
ಬೆಂಗಳೂರು: ಯುಗಾದಿ ಹಬ್ಬದ ದಿನ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡ್ತಿದ್ದೀವಿ ಎಂದು ಟ್ವೀಟ್ ಮಾಡಿದ್ದ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಇದೀಗ ನುಡಿದಂತೆ ನಡೆದಿದ್ದಾರೆ.


ಕಿಚ್ಚ ಕ್ರಿಯೇಷನ್ಸ್ ಎಂಬ ಹೊಸ ಯೂಟ್ಯೂಬ್ ಚಾನೆಲ್ ಒಂದನ್ನು ಲಾಂಚ್ ಮಾಡಿದ್ದಾರೆ. ವಿಶೇಷವೆಂದರೆ ಈ ಕಿಚ್ಚ ಕ್ರಿಯೇಷನ್ಸ್ ಎಂಬ ಟೈಟಲ್ ಬರಹವೇ ಕ್ರಿಯೇಟಿವ್ ಆಗಿದೆ.

ಪತ್ನಿ ಮಾಡಿರುವ ಕೆಲಸಕ್ಕೆ ಕಿಚ್ಚ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ಕೇವಲ ನನ್ನ ಬಗ್ಗೆ ವಿಶೇಷತೆಗಳನ್ನು ನಿಮಗೆ ತಿಳಿಸುವ ಚಾನೆಲ್ ಆಗಿರುವುದಿಲ್ಲ. ಹೊಸ ಪ್ರತಿಭೆಗಳಿಗೂ ಇಲ್ಲಿ ತಮ್ಮ ಪ್ರತಿಭೆ ಹೊರಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಸುದೀಪ್ ಹೇಳಿಕೊಂಡಿದ್ದಾರೆ. ಕಿಚ್ಚ ದಂಪತಿಯ ಈ ಹೊಸ ಚಾನೆಲ್ ಗೆ ಶುಭಾಷಯಗಳು ಹರಿದುಬರುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ಮುಂದಿನ ಸುದ್ದಿ
Show comments