Webdunia - Bharat's app for daily news and videos

Install App

ಕಾರು ಚಾಲಕನ ಮೇಲೆ ಹೃದಯವಂತಿಕೆ ಮೆರೆದ ಕಿಚ್ಚ ಸುದೀಪ್

Webdunia
ಮಂಗಳವಾರ, 23 ಜುಲೈ 2019 (10:14 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಪ್ರೀತಿ ಪಾತ್ರರ ಜನ್ಮದಿನಕ್ಕೆ ಟ್ವಿಟರ್ ಖಾತೆಯ ಮೂಲಕ ವಿಶ್ ಮಾಡುತ್ತಾರೆ. ಈ ಬಾರಿ ತಮ್ಮ ಕಾರು ಚಾಲಕನ ಬಗ್ಗೆ ಸುದೀಪ್ ಹೇಳಿಕೊಂಡಿದ್ದಾರೆ.


ವರ್ಷಗಳ ಹಿಂದೆ ತನ್ನ ಅಭಿಮಾನಿಯಾಗಿ ಬಂದು ಈಗ ಕುಟುಂಬ ಸದಸ್ಯನಂತೇ ಆಗಿರುವ ಕಾರು ಚಾಲಕನ ಬರ್ತ್ ಡೇಗೆ ಕಿಚ್ಚ ಪ್ರೀತಿಯಂದ ಶುಭ ಹಾರೈಸಿದ್ದಾರೆ.

‘ನನ್ನ ಮನೆಯ ಹೊರಗೆ ಗಂಟೆಗಳ ಕಾಲ ಒಬ್ಬ ಅಭಿಮಾನಿಯಾಗಿ ನನ್ನನ್ನು ಕಾಣಲು ನಿಂತಿದ್ದೆ. ಈಗ ನಮ್ಮ ಕಾರು ಚಾಲಕನಾಗಿ ಮನೆಯ ಸದಸ್ಯನಂತೇ ಆಗಿರುವೆ. ನಮ್ಮ ಬಗ್ಗೆ ಕಾಳಜಿ ವಹಿಸುವೆ. ಸಹೋದರನಂತಿರುವೆ. ನಿನಗೆ ಹುಟ್ಟುಹಬ್ಬದ ಶುಭಾಷಯಗಳು’ ಎಂದು ಕಿಚ್ಚ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments