Select Your Language

Notifications

webdunia
webdunia
webdunia
webdunia

ಮದುವೆಯಾಗಲಿರುವ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಮದುವೆಯಾಗಲಿರುವ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಬೆಂಗಳೂರು , ಶನಿವಾರ, 7 ನವೆಂಬರ್ 2020 (10:19 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ರಿಯಲ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಫೆಬ್ರವರಿ 14 ಕ್ಕೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಡುವುದಾಗಿ ಈಗಾಗಲೇ ಘೋಷಿಸಿದ್ದಾರೆ.


ಈ ಜೋಡಿಗೆ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ವಿಶೇಷವಾಗಿ ವಿಶ್ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಾಗಲೂ ಕಿಚ್ಚ ಅವರ ಬೆನ್ನಿಗೇ ನಿಂತಿದ್ದರು. ಕಿಚ್ಚ ಸುದೀಪ್ ರನ್ನು ತಮ್ಮ ರೋಲ್ ಮಾಡೆಲ್ ಆಗಿ ಕಾಣುವ ಕೃಷ್ಣಗೆ ಅವರಿಂದಲೇ ಸ್ಪೆಷಲ್ ವಿಶ್ ಬಂದಿದೆ. ‘ಫೆಬ್ರವರಿ 14 ಕ್ಕೆ ಸ್ಟ್ರಾಂಗ್ ಸಂಬಂಧಕ್ಕೆ ಕಾಲಿಡುತ್ತಿರುವ ನಿಮಗೆ ಶುಭವಾಗಲಿ. ನಿಮಗೆ ದೇವರು ಒಳ್ಳೆದು ಮಾಡಲಿ’ ಎಂದು ಸುದೀಪ್ ಶುಭ ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಕಸ ವಿಲೇವಾರಿ ಬಗ್ಗೆ ಮನವಿ ಮಾಡಿದ ನಟ ಅನಿರುದ್ಧ್