Webdunia - Bharat's app for daily news and videos

Install App

ಸುನಿಲ್ ಶೆಟ್ಟಿ ಪುತ್ರನ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

Webdunia
ಗುರುವಾರ, 28 ಅಕ್ಟೋಬರ್ 2021 (10:02 IST)
ಬೆಂಗಳೂರು: ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ ಅಭಿನಯಿಸುತ್ತಿರುವ ಸಿನಿಮಾ ‘ತಡಪ್’ಗೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.

ಸುನಿಲ್ ಶೆಟ್ಟಿ-ಕಿಚ್ಚ ಸುದೀಪ್ ನಡುವೆ ಉತ್ತಮ ಬಾಂಧವ್ಯವಿದೆ. ಈ ಹಿಂದೆ ಪೈಲ್ವಾನ್ ಸಿನಿಮಾದಲ್ಲಿ ಇಬ್ಬರೂ ತೆರೆ ಹಂಚಿಕೊಂಡಿದ್ದರು. ಇದೀಗ ಸುದೀಪ್, ಸುನಿಲ್ ಶೆಟ್ಟಿ ಪುತ್ರನ ಸಿನಿಮಾ ಟ್ರೈಲರ್ ವೀಕ್ಷಿಸಿ ಮೆಚ್ಚುಗೆಯ ಮಾತನಾಡಿದ್ದಾರೆ.

ಈ ಸಿನಿಮಾಗೆ ನೀವು ಎಷ್ಟು ಕಾತುರದಿಂದ ಕಾಯುತ್ತಿದ್ದಿರಿ ಎಂದು ನನಗೆ ಗೊತ್ತಿದೆ. ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆಯೇ ಇದೆ. ಅಹಾನ್ ವೃತ್ತಿ ಜೀವನಕ್ಕೆ ಶುಭವಾಗಲಿ ಎಂದು ಸುದೀಪ್ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments