Webdunia - Bharat's app for daily news and videos

Install App

ಕೋಟಿಗೊಬ್ಬ 3 ಮೇಕಿಂಗ್ ವಿಡಿಯೋ ಇಂದು ರಿಲೀಸ್

Webdunia
ಭಾನುವಾರ, 7 ಮಾರ್ಚ್ 2021 (08:55 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಮೇಕಿಂಗ್ ವಿಡಿಯೋ ಇಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಕೊನೆಗೂ ಒಂದು ಅಪ್ ಡೇಟ್ ಸಿಗುತ್ತಿರುವ ಬಗ್ಗೆ ಅಭಿಮಾನಿಗಳೂ ಖುಷಿಯಾಗಿದ್ದಾರೆ.


ಕೋಟಿಗೊಬ್ಬ 3 ಸಿನಿಮಾದ ಮೇಕಿಂಗ್ ವಿಡಿಯೋ ಇಂದು 11 ಗಂಟೆಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದ ಎರಡು ಹಾಡುಗಳು ಈಗಾಗಲೇ ಭರ್ಜರಿ ರೆಸ್ಪಾನ್ಸ್ ಪಡೆದಿದೆ.

ಹೀಗಾಗಿ ಈ ಸಿನಿಮಾ ವಿದೇಶದಲ್ಲೂ ಶೂಟಿಂಗ್ ನಡೆಸಿ ಬಂದಿತ್ತು. ಹೀಗಾಗಿ ಮೇಕಿಂಗ್ ವಿಡಿಯೋದಲ್ಲಿ ಏನೇನು ಇರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿದೆ. ಏಪ್ರಿಲ್ ಅಂತ್ಯಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments