Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಬರ್ತ್ ಡೇ ದಿನವೇ ಸಿಗಲಿದೆ ಕೋಟಿಗೊಬ್ಬ 3 ಬಗ್ಗೆ ಗುಡ್ ನ್ಯೂಸ್

ಕಿಚ್ಚ ಸುದೀಪ್ ಬರ್ತ್ ಡೇ ದಿನವೇ ಸಿಗಲಿದೆ ಕೋಟಿಗೊಬ್ಬ 3 ಬಗ್ಗೆ ಗುಡ್ ನ್ಯೂಸ್
ಬೆಂಗಳೂರು , ಮಂಗಳವಾರ, 24 ಆಗಸ್ಟ್ 2021 (08:50 IST)
ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಯಾವಾಗ ಆಗುತ್ತದೆಂದು ಕಿಚ್ಚ ಸುದೀಪ್ ಅಭಿಮಾನಿಗಳು ಅದೆಷ್ಟು ದಿನದಿಂದ ಕಾಯುತ್ತಿದ್ದಾರೆ. ಅವರೆಲ್ಲರ ಕಾತುರಕ್ಕೆ ಈಗ ತೆರೆ ಬೀಳುವ ಸಮಯ ಬಂದಿದೆ.


ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 14 ರಂದು ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಿಚ್ಚ ಸುದೀಪ್ ಹುಟ್ಟು ಹಬ್ಬದ ದಿನವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ ಎನ್ನಲಾಗಿದೆ.

ಎಲ್ಲಾ ಸರಿ ಹೋಗಿದ್ದರೆ ಕಳೆದ ಏಪ್ರಿಲ್ ನಲ್ಲಿಯೇ ಕೋಟಿಗೊಬ್ಬ 3 ರಿಲೀಸ್ ಆಗಬೇಕಿತ್ತು. ಆದರೆ ಕೊರೋನಾದಿಂದಾಗಿ ಇಷ್ಟು ದಿನ ಮುಂದೂಡಿಕೆಯಾಗಿದೆ. ಇದರ ನಡುವೆ ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಕೂಡಾ ಮುಗಿಸಿದ್ದಾರೆ. ಕೋಟಿಗೊಬ್ಬ 3 ಬಳಿಕವೇ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಚಾನ-3 ಖ್ಯಾತಿ ನಟಿ ಶವವಾಗಿ ಪತ್ತೆ