Select Your Language

Notifications

webdunia
webdunia
webdunia
webdunia

ದಾಖಲೆ ಮಾಡಿದ ಕಿಚ್ಚ ಸುದೀಪ್ ಪೈಲ್ವಾನ್ ಹಾಡು

ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾದ ‘ಬಾರೋ ಪೈಲ್ವಾನ’ ಹಾಡು ದಾಖಲೆ ಮಾಡಿ ಮುನ್ನುಗ್ಗುತ್ತಿದೆ.


ಮೊನ್ನೆಯಷ್ಟೇ ಈ ಹಾಡು ಬಿಡುಗಡೆಯಾಗಿತ್ತು. ಈಗ 1 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಮಾಡಿದೆ. ಅದೂ ಬಿಡುಗಡೆಯಾದ 22 ಗಂಟೆಗಳಲ್ಲಿ ಎನ್ನುವುದು ವಿಶೇಷ. ಈ ಹಾಡಿನಲ್ಲಿ ಕಿಚ್ಚನ ಜತೆಗೆ ಬಾಲಿವುಡ್ ತಾರೆ ಸುನಿಲ್ ಶೆಟ್ಟಿ ಕೂಡಾ ಹೆಜ್ಜೆ ಹಾಕಿದ್ದಾರೆ.

ತಮ್ಮ ಹಾಡು ದಾಖಲೆ ಮಾಡಿರುವುದಕ್ಕೆ ಕಿಚ್ಚ ಕೂಡಾ ಖುಷ್ ಆಗಿದ್ದಾರೆ. ಸೆಪ್ಟೆಂಬರ್ 12 ಕ್ಕೆ ಚಿತ್ರ ಬಿಡುಗಡೆಯಾಗಲಿದ್ದು, ಕಿಚ್ಚ ಸುದೀಪ್ ಪೈಲ್ವಾನ್ ಗತ್ತು ನೋಡಲು ವೀಕ್ಷಕರು ಕಾತುರರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರಣ್ ಜೋಹರ್ ಪಾರ್ಟಿಯಲ್ಲಿ ಬಾಲಿವುಡ್ ನಟರು ಡ್ರಗ್ಸ್ ನಶೆಯಲ್ಲಿದ್ದಿದ್ದು ನಿಜವಾ?!