Webdunia - Bharat's app for daily news and videos

Install App

ಕಿಚ್ಚ ಸುದೀಪ್ ಜೆಡಿಎಸ್ ಸೇರುವುದು ಖಚಿತವೇ? ದೇವೇಗೌಡರ ಜತೆ ನಡೆದಿದೆ ಮಾತುಕತೆ?!

Webdunia
ಶನಿವಾರ, 30 ಡಿಸೆಂಬರ್ 2017 (08:26 IST)
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರಾ?  ಇಂತಹದ್ದೊಂದು ಸುದ್ದಿ ಇದೀಗ ಗಾಂಧಿನಗರದಲ್ಲಿ ಜೋರಾಗಿ ಹರಿದಾಡುತ್ತಿದೆ.
 

ಕೆಲವು ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಸುದೀಪ್ ಮನೆಗೆ ಭೇಟಿ ನೀಡಿದಾಗಿನಿಂದ ಕಿಚ್ಚನ ರಾಜಕೀಯ ಪ್ರವೇಶದ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇವೆ. ಇದೀಗ ಸ್ವತಃ ದೇವೇಗೌಡರು ಇದಕ್ಕೆ ಸ್ಪಷ್ಟನೆ ನೀಡಿದ್ದು, ಮತ್ತಷ್ಟು ರೆಕ್ಕೆ ಪುಕ್ಕ ಹುಟ್ಟಿಕೊಳ್ಳುವಂತೆ ಮಾಡಿದ್ದಾರೆ.

ಅಂದು ಸುದೀಪ್ ಮನೆಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ರಾಜಕೀಯಕ್ಕೆ ಆಹ್ವಾನವಿತ್ತಿದ್ದು ನಿಜ. ಆದರೆ ಸುದೀಪ್ ಈ ಬಗ್ಗೆ ಏನನ್ನೂ ಹೇಳಿಲ್ಲ. ಒಂದು ವೇಳೆ ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ದೇವೇಗೌಡರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments