Daily Horoscope
✕

ಕಿಚ್ಚ46 ಅಡಿಯೋ ಹಕ್ಕು ಭರ್ಜರಿ ಮೊತ್ತಕ್ಕೆ ಸೇಲ್

Webdunia
ಸೋಮವಾರ, 28 ಆಗಸ್ಟ್ 2023 (08:10 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ನಾಯಕರಾಗಿರುವ ಕಿಚ್ಚ 46 ಸಿನಿಮಾಗೆ ಶೂಟಿಂಗ್ ಹಂತದಲ್ಲೇ ಭಾರೀ ಬೇಡಿಕೆ ಬಂದಿದೆ.

ಕಿಚ್ಚ46 ಸಿನಿಮಾದ ಶೂಟಿಂಗ್ ತಮಿಳುನಾಡಿನಲ್ಲಿ ವಿಶೇಷ ಸೆಟ್ ನಲ್ಲಿ ನಡೆಯುತ್ತಿದೆ. ಚಿತ್ರದ ಟೈಟಲ್ ಸೆಪ್ಟೆಂಬರ್ 2 ಕ್ಕೆ ಸುದೀಪ್ ಹುಟ್ಟುಹಬ್ಬದಂದು ಲಾಂಚ್ ಆಗಲಿದೆ ಎಂಬ ಸುದ್ದಿಯಿದೆ.

ಈ ನಡುವೆ ಚಿತ್ರದ ಅಡಿಯೋ ರೈಟ್ಸ್ 2.5 ಕೋಟಿ ರೂ.ಗೆ ಸೇಲ್ ಆಗಿದೆ ಎಂಬ ಸುದ್ದಿ ಬಂದಿದೆ. ಸರಿಗಮ ಕಂಪನಿ ಅಡಿಯೋ ಹಕ್ಕು ಖರೀದಿ ಮಾಡಿದೆ. ಅಜನೀಶ್ ಬಿ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments