Daily Horoscope
✕

ಸುಖಾಂತ್ಯವಾಯ್ತು ಕಿರಿಕ್ ಪಾರ್ಟಿ ಹಾಡಿನ ವಿವಾದ

Webdunia
ಬುಧವಾರ, 30 ಜೂನ್ 2021 (09:26 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ-ರಶ್ಮಿಕಾ ಮಂದಣ್ಣ ಅಭಿನಯದ ಕಿರಿಕ್ ಪಾರ್ಟಿ ಹಾಡೊಂದರ ಬಗ್ಗೆ ಲಹರಿ ಸಂಸ್ಥೆ ಜೊತೆಗಿದ್ದ ಹಕ್ಕು ಚ್ಯುತಿ ವಿವಾದ ಈಗ ಸುಖಾಂತ್ಯವಾಗಿದೆ.

Photo Courtesy: Twitter

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದ ಹಾಡೊಂದರಲ್ಲಿ ಶಾಂತಿ ಕ್ರಾಂತಿ ಹಾಡಿನ ತುಣುಕು ಬಳಸಿದ್ದರ ವಿರುದ್ಧ ಲಹರಿ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಕ್ಷಿತ್ ಶೆಟ್ಟಿ-ಲಹರಿ ವೇಣು ಜೊತೆಯಾಗಿ ಕೂತು ಮಾತುಕತೆ ನಡೆಸಿ ವಿವಾದಕ್ಕೆ ಮಂಗಳ ಹಾಡಿದ್ದಾರೆ.

ಈ ಬಗ್ಗೆ ರಕ್ಷಿತ್ ಶೆಟ್ಟಿ ಟ್ವಿಟರ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಕೇಸ್‍ ವಾಪಸ್ ಪಡೆದುಕೊಳ್ಳುವುದಾಗಿ ಲಹರಿ ವೇಣು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments