ಬೆಂಗಳೂರು: ಅಮರ್ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಅಭಿಷೇಕ್ ಅಂಬರೀಶ್ ಗೆ ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸುತ್ತಿದ್ದಾರೆ.
									
										
								
																	
ಮೆಗಾಸ್ಟಾರ್ ಚಿರಂಜೀವಿ, ಸೂಪರ್ ಸ್ಟಾರ್ ರಜನೀಕಾಂತ್, ಉಪೇಂದ್ರ, ಶ್ರೀಮುರಳಿ, ರವಿಶಂಕರ್, ಪ್ರಿಯಾಂಕಾ ಉಪೇಂದ್ರ, ಕಿಚ್ಚ ಸುದೀಪ್, ದರ್ಶನ್ ತೂಗುದೀಪ ಸೇರಿದಂತೆ ಅನೇಕರು ಅಭಿಗೆ ವಿಶ್ ಮಾಡಿದ್ದಾರೆ.
									
			
			 
 			
 
 			
			                     
							
							
			        							
								
																	ಇದೀಗ ವಿಶ್ವಕಪ್ ಆಡಲು ಇಂಗ್ಲೆಂಡ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ, ಹಾಗೂ ಅಭಿ ಸ್ನೇಹಿತ ಕೆಎಲ್ ರಾಹುಲ್ ಸ್ಪೆಷಲ್ ಆಗಿ ವಿಡಿಯೋ ಮೂಲಕ ವಿಶ್ ಮಾಡಿದ್ದಾರೆ. ನಿನ್ನ ಎಲ್ಲಾ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ ಎಂದು ಗೆಳೆಯನಿಗೆ ಶುಭ ಹಾರೈಸಿದ್ದಾರೆ ಕೆಎಲ್ ರಾಹುಲ್.