ಖ್ಯಾತ ಗಾಯಕ ಎಸ್.ಪಿ.ಬಿ ನಿಧನಕ್ಕೆ ಕಂಬನಿ ಮಿಡಿದ ಕಾಲಿವುಡ್

Webdunia
ಶನಿವಾರ, 26 ಸೆಪ್ಟಂಬರ್ 2020 (09:55 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ವಿಧಿವಶರಾದ ಹಿನ್ಬಲೆಯಲ್ಲಿ ಕಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಸೂಪರ್ ಸ್ಟಾರ್ ರಜನೀಕಾಂತ್ ಅವರು, ನಿಮ್ಮ ಧ್ವನಿ ಮತ್ತು ನಿಮ್ಮ ನೆನಪು ನನ್ನೊಂದಿಗೆ ಶಾಶ್ವತವಾಗಿ ಉಳಿಯಲಿದೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಎಸ್ ಪಿಬಿಯವರು ಮತ್ತು ಅವರ  ಧ್ವನಿ ಏಳು ತಲೆಮಾರುಗಳವರೆಗೆ ಶಾಶ್ವತವಾಗಿ ಉಳಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ನಟಿ ನಯನತಾರಾ ಅವರು, ನಿಮ್ಮ ಎಲ್ಲಾ ಸಂಗೀತಕ್ಕಾಗಿ ಧನ್ಯವಾದ. ನಿಮ್ಮ ಧ್ವನಿ ನಮ್ಮೊಂದಿಗೆ ಶಾಶ್ವತವಾಗಿ ಇರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ನಟಿ ಖುಷ್ಬೂ ಅವರು ನೀವು ನಮ್ಮನ್ನು ಬಿಟ್ಟು ಹೋಗಬಾರದಿತ್ತು ಎಂದು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments