Daily Horoscope
✕

ಕೊರೋನಾ ಟಿ20 ಆಡಲು ನಟ ಕೋಮಲ್ ಕುಮಾರ್ ರೆಡಿ

Webdunia
ಮಂಗಳವಾರ, 3 ನವೆಂಬರ್ 2020 (10:48 IST)
ಬೆಂಗಳೂರು: 2020 ಎಂದರೆ ಜನ ಯಾವತ್ತೂ ಮರೆಯಲಾರದ ವರ್ಷ. ಈ ವರ್ಷವಿಡೀ ಸದ್ದು ಮಾಡಿದ್ದು ಕೊರೋನಾ ಒಂದೇ. ಇದೀಗ ಇದೇ ಹೆಸರಿನಲ್ಲಿ ನಟ ಕೋಮಲ್ ಕುಮಾರ್ ನಾಯಕರಾಗಿರುವ ಹೊಸ ಸಿನಿಮಾ ಸೆಟ್ಟೇರಿದೆ.


ಕೋಮಲ್ ಹೊಸ ಸಿನಿಮಾಗೆ ‘2020’ ಎಂದು ಹೆಸರಿಡಲಾಗಿದೆ. ಅಫೀಷಿಯಲ್ ಆಗಿ ಸಿನಿಮಾದ ಟೈಟಲ್ ವಿಡಿಯೋ ಲಾಂಚ್ ಆಗಿದ್ದು, ಟೈಟಲ್ ಜತೆಗೆ ಕೊರೋನಾ ಸೋಂಕಿನ ಚಿಹ್ನೆಯನ್ನೂ ಬಳಸಲಾಗಿದೆ. ಇದೊಂದು ಪಕ್ಕಾ ಕಾಮಿಡಿ ಎಂಟರ್ ಟೈನರ್ ಆಗಲಿದ್ದು, ಕೆಎಲ್ ರಾಜಶೇಖರ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಕೋಮಲ್ ಮತ್ತೆ ತಮ್ಮ ಹಳೆಯ ಕಾಮಿಡಿ ಲುಕ್ ಗೆ ಮರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ಮುಂದಿನ ಸುದ್ದಿ
Show comments