ನಾಂದಿ ಚಿತ್ರದಲ್ಲಿ ವರಲಕ್ಷ್ಮಿ ಅಭಿನಯದಿಂದ ಪ್ರಭಾವಿತರಾದ ಕೊರಟಾಲ ಶಿವ

Webdunia
ಬುಧವಾರ, 3 ಮಾರ್ಚ್ 2021 (10:24 IST)
ಹೈದರಾಬಾದ್ : ವರಲಕ್ಷ್ಮಿಶರತ್ ಕುಮಾರ್ ಅವರು ಇತ್ತೀಚೆಗೆ ಬಿಡುಗಡೆಯದ ನಾಂದಿ ಚಿತ್ರದಲ್ಲಿ ವಕೀಲೆಯ ಪಾತ್ರದಲ್ಲಿ ನಟಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ವರಲಕ್ಷ್ಮಿ ಅವರ ಅಭಿನಯದಿಂದ ತುಂಬಾ ಪ್ರಭಾವಿತರಾದ ಕೊರಟಾಲ ಶಿವ ಅವರು ತಮ್ಮ ನಿರ್ದೇಶನದ ಮುಂದಿನ ಚಿತ್ರದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದು, ಇದರಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸಲು  ವರಲಕ್ಷ್ಮಿಶರತ್ ಕುಮಾರ್ ಅವರನ್ನು ಆಯ್ಕೆ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಮುಂದಿನ ಸುದ್ದಿ
Show comments