Webdunia - Bharat's app for daily news and videos

Install App

ಕೊರಿಯನ್ ಯುವತಿ ಬಾಯಲ್ಲಿ ಪುನೀತ್ ಹಾಡು: ವಿಡಿಯೋ ವೈರಲ್

Webdunia
ಸೋಮವಾರ, 28 ಜೂನ್ 2021 (15:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ಹಾಡುಗಳೆಲ್ಲವೂ ಸೂಪರ್ ಹಿಟ್ ಆಗಿದ್ದವು.


ಆದರೆ ಈ ಸಿನಿಮಾದ ಹಾಡೊಂದು ಈಗ ಕೊರಿಯನ್ ಹಾಡುಗಾರ್ತಿಯ ಬಾಯಲ್ಲಿ ಮೂಡಿಬಂದಿದೆ. ಕೊರಿಯಾ ಮೂಲದ ಯುವತಿಯೊಬ್ಬಳು ಯುವರತ್ನ ಸಿನಿಮಾದ ‘ನೀನಾದೆ ನಾ’ ಎಂಬ ಹಾಡನ್ನು ಹಾಡುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಮೂಲಕ ನಮ್ಮ ಕನ್ನಡದ ಹಾಡೊಂದು ಅದೂ ಪ್ರೇಮ ಗೀತೆಯೊಂದು ವಿದೇಶೀ ಯುವತಿಯ ಬಾಯಲ್ಲಿ ಕೇಳುತ್ತಿರುವುದು ಎಲ್ಲರಿಗೂ ಅಚ್ಚರಿ ಉಂಟುಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments