Select Your Language

Notifications

webdunia
webdunia
webdunia
webdunia

ಕೋಟಿಗೊಬ್ಬ 3 ಗೆ ಸೆನ್ಸಾರ್ ಯು/ಎ ಸರ್ಟಿಫಿಕೇಟ್

ಕೋಟಿಗೊಬ್ಬ 3 ಗೆ ಸೆನ್ಸಾರ್ ಯು/ಎ ಸರ್ಟಿಫಿಕೇಟ್
ಬೆಂಗಳೂರು , ಬುಧವಾರ, 6 ಅಕ್ಟೋಬರ್ 2021 (08:57 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3  ಸಿನಿಮಾ ಅಕ್ಟೋಬರ್ 14 ‍ರಂದು ಬಿಡುಗಡೆಯಾಗಲಿದೆ.


ಈ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಈಗ ಯು/ಎ ಸರ್ಟಿಫಿಕೇಟ್ ನೀಡಿದೆ. ನಾಳೆ ಚಿತ್ರದ ಟ್ರೈಲರ್ ಬಿಡುಗಡೆಯಾಗುತ್ತಿದೆ.

ಇದೇ ದಿನ ದುನಿಯಾ ವಿಜಯ್ ಅಭಿನಯದ ಸಲಗ ಸಿನಿಮಾವೂ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾಗೆ ಸೆನ್ಸಾರ್ ಮಂಡಳಿ ಎ ಸರ್ಟಿಫಿಕೇಟ್ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

‘ಶ್ರೀವಲ್ಲಿ’ ರಶ್ಮಿಕಾ ಕೊಟ್ಟರು ಮತ್ತೊಂದು ಸರ್ಪೈಸ್