Webdunia - Bharat's app for daily news and videos

Install App

ಶ್ರೇಯಾ ಘೋಷಾಲ್ ಹಾಡಿದ ಕೋಟಿಗೊಬ್ಬ 3 ಮೆಲೊಡಿ ಹಾಡಿಗೆ ನೆಟ್ಟಿಗರು ಫಿದಾ

Webdunia
ಶುಕ್ರವಾರ, 2 ಏಪ್ರಿಲ್ 2021 (10:41 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ಇಂದು ಬೆಳಿಗ್ಗೆ 10 ಗಂಟೆಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.


ಮತ್ತೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಲ್ಲಿ ಶ್ರೇಯಾ ಘೋಷಾಲ್ ಇಂಪಾದ ಧ‍್ವನಿಯಲ್ಲಿ ರೊಮ್ಯಾಂಟಿಕ್ ಹಾಡೊಂದು ನೆಟ್ಟಿಗರ ಗಮನ ಸೆಳೆದಿದೆ. ‘ನೀ ಕೋಟಿಯಲ್ಲೊಬ್ಬನೇ’ ಎಂಬ ಹಾಡು ರಿಲೀಸ್ ಆದ ಅರ್ಧವೇ ಗಂಟೆಯಲ್ಲಿ 81 ಸಾವಿರ ವ್ಯೂ ಪಡೆದು ಮುನ್ನಗ್ಗುತ್ತಿದೆ.

ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಲ್ಲಿ ಕಳೆದ ತಿಂಗಳಷ್ಟೇ ಶ್ರೇಯಾ ಹಾಡಿದ ರಾಬರ್ಟ್ ಸಿನಿಮಾದ ಕಣ್ಣು ಹೊಡಿಯಾಕ ಹಾಡು ಜನಪ್ರಿಯವಾಗಿತ್ತು. ಈ ತಿಂಗಳು ಮತ್ತೆ ಈ ಹಾಡು ಕೂಡಾ ಹಿಟ್ ಆಗುವ ಲಕ್ಷಣ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments