Webdunia - Bharat's app for daily news and videos

Install App

ಪ್ರದರ್ಶನ ಕಾಣದ ಕೋಟಿಗೊಬ್ಬ 3, ಅಭಿಮಾನಿಗಳ ಆಕ್ರೋಶ

Webdunia
ಗುರುವಾರ, 14 ಅಕ್ಟೋಬರ್ 2021 (09:11 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ಇಂದು ಬೆಳಿಗ್ಗಿನ ಶೋ ರದ್ದಾಗಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ಪ್ರಸನ್ನ ಥಿಯೇಟರ್ ಮುಂದೆ ಜಮಾಯಿಸಿದ್ದ ಅಭಿಮಾನಿಗಳು ಬೆಳಗಿನ 7 ಗಂಟೆ ಶೋ ನೋಡಲು ಕಾತುರದಿಂದ ಟಿಕೆಟ್ ಕಾಯ್ದಿರಿಸಿ ಕಾದಿದ್ದರು. ಆದರೆ ಥಿಯೇಟರ್ ಮುಂದೆ ತಾಂತ್ರಿಕ ಕಾರಣಗಳಿಂದ ಬೆಳಗಿನ ಶೋ ರದ್ದುಪಡಿಸಲಾಗಿದೆ. ಆನ್ ಲೈನ್ ಬುಕಿಂಗ್ ಮಾಡಿದವರಿಗೆ ಹಣ ಹಿಂದಿರುಗಿಸಲಾಗುವುದು ಎಂದು ಬೋರ್ಡ್ ಹಾಕಲಾಗಿತ್ತು.

ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ‘ಬಾಸ್ ನ ಸಿನಿಮಾ ನೋಡಕ್ಕೆ ಬೇಕಾಗಿ ಹಬ್ಬ ಬಿಟ್ಟು ಬಂದಿದ್ದೇವೆ. ನಮಗೆ ಸಿನಿಮಾ ತೋರಿಸ್ಬೇಕು ಅಷ್ಟೇ. ಸಮಸ್ಯೆ ಇದ್ದಿದ್ದರೆ ಇವತ್ತು ಬಿಡುಗಡೆ ಮಾಡ್ತೀವಿ ಅಂತ ಟಿಕೆಟ್ ಹಂಚಿದ್ಯಾಕೆ? ವಿಷ್ಣು ಸಾರ್ ಥರಾ ಸುದೀಪ್ ಸರ್ ಗೂ ಕಾಟ ಕೊಡೋದ್ಯಾಕೆ?’ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments