Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಕೋಟಿಗೊಬ್ಬ 3 ಹೊಸ ಪೋಸ್ಟರ್ ಬಿಡುಗಡೆ

ಕಿಚ್ಚ ಸುದೀಪ್ ಕೋಟಿಗೊಬ್ಬ 3 ಹೊಸ ಪೋಸ್ಟರ್ ಬಿಡುಗಡೆ
ಬೆಂಗಳೂರು , ಶುಕ್ರವಾರ, 7 ಆಗಸ್ಟ್ 2020 (10:59 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಹೊಸ ಪೋಸ್ಟರ್ ಒಂದು ಬಿಡುಗಡೆಯಾಗಿದೆ. ಇಂದು ನಿರ್ಮಾಪಕ ಸೂರಪ್ಪ ಬಾಬು ಬರ್ತ್ ಡೇ ನಿಮಿತ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.


ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಕೋಟಿಗೊಬ್ಬ 3 ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರಮಂದಿರಗಳು ಬಂದ್ ಆಗಿರುವುದರಿಂದ ಕೋಟಿಗೊಬ್ಬ 3 ಬಿಡುಗಡೆಗಾಗಿ ಕಾದು ನಿಂತಿದೆ.

ಪರಿಸ್ಥಿತಿ ಸುಧಾರಿಸಿದ ತಕ್ಷಣವೇ ಸಿನಿಮಾ ಬಿಡುಗಡೆಯಾಗಲಿರುವುದಾಗಿ ಕಿಚ್ಚ ಇತ್ತೀಚೆಗಷ್ಟೇ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ಇದೀಗ ನಿರ್ಮಾಪಕರ ಹುಟ್ಟುಹಬ್ಬ ನಿಮಿತ್ತ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ ಮಾಡುವುದಾಗಿ ಬೆದರಿಕೆ ಕರೆ ಮಾಡಿದವನಿಗೆ ನಟಿ ಖುಷ್ಬೂ ಮಾಡಿದ್ದೇನು ಗೊತ್ತಾ?