Select Your Language

Notifications

webdunia
webdunia
webdunia
webdunia

ಪಟಾಕಿ ಪೋರಿಯೋ ವಿಡಿಯೋ ಸಾಂಗ್ ರಿಲೀಸ್

ಪಟಾಕಿ ಪೋರಿಯೋ ವಿಡಿಯೋ ಸಾಂಗ್ ರಿಲೀಸ್
ಬೆಂಗಳೂರು , ಭಾನುವಾರ, 10 ಅಕ್ಟೋಬರ್ 2021 (09:55 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಪಟಾಕಿ ಪೋರಿಯೋ ಸಿನಿಮಾದ ವಿಡಿಯೋ ಅಕ್ಟೋಬರ್ 14 ರಂದು ರಿಲೀಸ್ ಆಗುತ್ತಿದೆ.


ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 14 ರಂದು ರಿಲೀಸ್ ಆಗುತ್ತಿದೆ. ಇದೇ ದಿನ ಹಾಡಿನ ವಿಡಿಯೋ ಕೂಡಾ ಬಿಡುಗಡೆಯಾಗುತ್ತಿದೆ. ಅಕ್ಟೋಬರ್ 14 ರಂದು ಬೆಳಿಗ್ಗೆ 10.35 ಕ್ಕೆ ಬಿಡುಗಡೆಯಾಗುತ್ತಿದೆ.

ಟ್ರೈಲರ್ ಮೊನ್ನೆಯಷ್ಟೇ ಬಿಡುಗಡೆಯಾಗಿ ಚಿತ್ರದ ಬಗ್ಗೆ ಭಾರೀ ಕುತೂಹಲ ಹುಟ್ಟುಹಾಕಿದೆ. ಥಿಯೇಟರ್ 100% ತೆರೆದ ಬಳಿಕ ಇದೇ ಮೊದಲ ಬಾರಿಗೆ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ವಿಶೇಷ.

Share this Story:

Follow Webdunia kannada

ಮುಂದಿನ ಸುದ್ದಿ

ಮಗು ಮಾಡಿಕೊಳ್ಳಲು ರೆಡಿಯಾಗಿದ್ದ ಸಮಂತಾ