Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಕೋಟಿಗೊಬ್ಬ 3 ರಿಲೀಸ್ ಡೇಟ್ ಫಿಕ್ಸ್

ಕಿಚ್ಚ ಸುದೀಪ್ ಕೋಟಿಗೊಬ್ಬ 3 ರಿಲೀಸ್ ಡೇಟ್ ಫಿಕ್ಸ್
ಬೆಂಗಳೂರು , ಮಂಗಳವಾರ, 3 ಮಾರ್ಚ್ 2020 (10:24 IST)
ಬೆಂಗಳೂರು: ಕಿಚ್ಚ ಸುದೀಪ್ ‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್ ಡೇಟ್ ಬಹುತೇಕ ಖಚಿತವಾಗಿದೆ. ಇದೇ ಮೇ 1 ರಂದು ಸಿನಿಮಾ ರಿಲೀಸ್ ಆಗುವ ನಿರೀಕ್ಷೆಯಿದೆ.


ಮಹಾಶಿವರಾತ್ರಿ ದಿನ ಕೋಟಿಗೊಬ್ಬ 3 ಟೀಸರ್ ರಿಲೀಸ್ ಆಗಿತ್ತು. ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್ ಗೆ ಜನರು ಫಿದಾ ಆಗಿದ್ದರು. ಕೋಟಿಗೊಬ್ಬ 2 ಸಿನಿಮಾದ ಮುಂದುವರಿದ ಭಾಗ ಇದಾಗಿದೆ.

ಇದೀಗ ಕಾರ್ಮಿಕರ ದಿನವಾದ ಮೇ 1 ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಚಿಂತನೆ ನಡೆಸಿದೆ. ಇದಕ್ಕೂ ಮೊದಲು ಏಪ್ರಿಲ್ ನಲ್ಲಿ ಸಿನಿಮಾ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದೀಗ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

‘ಫ್ಯಾಂಟಮ್’ ನಲ್ಲಿ ಸುದೀಪ್ ಆಕ್ಟರಾ? ಕಿಚ್ಚನ ಪಾತ್ರವೇನು ಗೊತ್ತಾ?