Daily Horoscope

ಒಟಿಪಿಗೆ ಬಂತು ಕೋಟಿಗೊಬ್ಬ 3 ಸಿನಿಮಾ

Webdunia
ಸೋಮವಾರ, 29 ನವೆಂಬರ್ 2021 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಇತ್ತೀಚೆಗೆ ಥಿಯೇಟರ್ ಗಳಲ್ಲಿ ರಿಲೀಸ್ ಆಗಿದ್ದ ಕೋಟಿಗೊಬ್ಬ 3 ಸಿನಿಮಾ ಈಗ ಒಟಿಪಿ ಫ್ಲ್ಯಾಟ್ ಫಾರಂನಲ್ಲಿ ಬಿಡುಗಡೆಯಾಗಿದೆ.

ಇಂದಿನಿಂದ ಅಮೆಝೋನ್ ಪ್ರೈಮ್ ನಲ್ಲಿ ಕೋಟಿಗೊಬ್ಬ 3 ಸಿನಿಮಾ ಲಭ್ಯವಿದೆ. ಎಲ್ಲಾ ಸರಿ ಹೋಗಿದ್ದರೆ ನವಂಬರ್ 24 ರಿಂದಲೇ ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ಲಭ್ಯವಿತ್ತು.

ಆದರೆ ಒಂದು ವಾರ ತಡವಾಗಿ ಬಿಡುಗಡೆಯಾಗಿದೆ. ಈಗಾಗಲೇ ಥಿಯೇಟರ್ ನಲ್ಲಿ ಭರ್ಜರಿ ಗಳಿಕೆ ಮಾಡಿದ್ದ ಕೋಟಿಗೊಬ್ಬ 3 ಗೆ ಒಟಿಪಿಯಲ್ಲೂ ಬೇಡಿಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments