Daily Horoscope
✕

ಬಹುನಿರೀಕ್ಷಿತ ಕೋಟಿಗೊಬ್ಬ 3 ಹಾಡು ಲಾಂಚ್

Webdunia
ಸೋಮವಾರ, 27 ಏಪ್ರಿಲ್ 2020 (10:21 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿಯನದ ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾದ ಟೈಟಲ್ ಟ್ರ್ಯಾಕ್ ಇದೀಗಷ್ಟೇ ಲಾಂಚ್ ಆಗಿದ್ದು, ಯೂ ಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.


ಕೋಟಿಗೊಬ್ಬ 3 ಸಿನಿಮಾದ ಮೊದಲ ಹಾಡು ಇದಾಗಿದ್ದು, ಅರ್ಜುನ್ ಜನ್ಯಾ ಸಂಗೀತ ನಿರ್ದೇಶನದಲ್ಲಿ ಜಬರ್ದಸ್ತ್ ಹಾಡು ಮೂಡಿಬಂದಿದೆ. ‘ಆಕಾಶನೆ ಅಧಿರಿಸುವ’ ಎಂದು ಆರಂಭವಾಗುವ ಹಾಡು ಟ್ರೆಂಡ್ ಸೃಷ್ಟಿಸುತ್ತಿದೆ.

ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈಗಾಗಲೇ 22 ಸಾವಿರ ಲೈಕ್ಸ್ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments