Webdunia - Bharat's app for daily news and videos

Install App

350 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಕೋಟಿಗೊಬ್ಬ 3

Webdunia
ಶುಕ್ರವಾರ, 8 ಅಕ್ಟೋಬರ್ 2021 (09:28 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿ ದಾಖಲೆ ಬರೆಯಲಿದೆ.


ಅಕ್ಟೋಬರ್ 14 ರಂದು ಚಿತ್ರ ತೆರೆಗೆ ಬರಲಿದ್ದು, ಕರ್ನಾಟಕದಲ್ಲಿ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿ ಸ್ಯಾಂಡಲ್ ವುಡ್ ಮಟ್ಟಿಗೆ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ದಾಖಲೆ ಮಾಡಲಿದೆ.

ಯಾವುದೇ ಆಕ್ಷೇಪಗಳಿಲ್ಲದೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ. ನಿನ್ನೆ ಟ್ರೈಲರ್ ಕೂಡಾ ಬಿಡುಗಡೆಯಾಗಿದ್ದು ಭಾರೀ ವೀಕ್ಷಣೆ ಪಡೆಯುತ್ತಿದೆ. ಹೀಗಾಗಿ ಚಿತ್ರದ ಮೇಲಿನ ನಿರೀಕ್ಷೆಯೂ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments