Webdunia - Bharat's app for daily news and videos

Install App

ಮುಂದಿನ ತಿಂಗಳ ಅಂತ್ಯಕ್ಕೆ ಕ್ರಾಂತಿ ಅಪ್ ಡೇಟ್?

Webdunia
ಮಂಗಳವಾರ, 31 ಮೇ 2022 (08:40 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಬಹುಭಾಷಾ ಸಿನಿಮಾ ‘ಕ್ರಾಂತಿ’ ಸಿನಿಮಾ ಬಗ್ಗೆ ಜೂನ್ ತಿಂಗಳ ಅಂತ್ಯಕ್ಕೆ ಅಪ್ ಡೇಟ್ ಸಿಗುವ ಸಾಧ್ಯತೆಯಿದೆ.

ಚಿತ್ರದ ಮಾತಿನ ಭಾಗದ ಬಹುತೇಕ ಚಿತ್ರೀಕರಣ ಪೂರ್ತಿಯಾಗಿದ್ದು, 3-4 ಹಾಡುಗಳ ಚಿತ್ರೀಕರಣ ಬಾಕಿಯಿದೆ ಎನ್ನಲಾಗಿದೆ. ಹೀಗಾಗಿ ಜೂನ್ ತಿಂಗಳ ಅಂತ್ಯಕ್ಕೆ ಚಿತ್ರದ ಬಗ್ಗೆ ಅಪ್ ಡೇಟ್ ಸಿಗುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಈಗಾಗಲೇ ಹೈದರಾಬಾದ್, ಬೆಂಗಳೂರು ಮತ್ತು ಮೈಸೂರಿನ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಸೇರಿದಂತೆ ಘಟಾನುಘಟಿಗಳ ತಾರಾಗಣ ಸಿನಿಮಾದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments