Webdunia - Bharat's app for daily news and videos

Install App

ಇತರೆ ಭಾಷೆಗಳಿಗೂ ರೀಮೇಕ್ ಆಗುತ್ತಿದೆ 'ಕೃಷ್ಣ ಲೀಲಾ'

Webdunia
ಸೋಮವಾರ, 27 ಏಪ್ರಿಲ್ 2015 (10:05 IST)
ಆರ್ ಬಿ ಚೌಧರಿ ಪ್ರಸಿದ್ಧ ನಿರ್ಮಾಪಕರು. ಅವರು ಅನೇಕ ಅತ್ಯುತ್ತಮ ಸಿನಿಮಾಗಳನ್ನು  ನಿರ್ಮಾಣ ಮಾಡಿದ್ದಾರೆ. ಓ ನನ್ನ ನಲ್ಲೆ ಮತ್ತು ಇಂದ್ರ ಚಿತ್ರಗಳನ್ನು ನಿರ್ಮಿಸಿ ಕನ್ನಡ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈಗ ಬಂದಿರುವ ಸುದ್ದಿ ಏನೆಂದರೆ ಅಜಯ್ ರಾವ್ ಅವರ ನಿರ್ಮಾಣದ ಹಾಗೂ ನಟನೆಯ ಕೃಷ್ಣ ಲೀಲಾ ಚಿತ್ರದ ರೀಮೇಕ್ ಹಕ್ಕುಗಳನ್ನು ಅವರು ಪಡೆದಿದ್ದು, ಈಗ ಬೇರೆ ಭಾಷೆಗಳಲ್ಲಿ ಅದು ನಿರ್ಮಾಣವಾಗುತ್ತಿದೆ. 
ಕೃಷ್ಣ ಲೀಲಾ ಚಿತ್ರವನ್ನು ನಿರ್ದೇಶನ ಮಾಡಿದ್ದು ಶಶಾಂಕ್. ಚಿತ್ರದ ರೀಮೇಕ್ ಬಗ್ಗೆ ಶಶಾಂಕ್ ಅವರು ಖುದ್ದು ಸ್ಪಷ್ಟಪಡಿಸಿದ್ದಾರೆ. ಆರ್ ಬಿ ಚೌಧರಿ ಅವರ ಪುತ್ರ ಜೀವ ತಮಿಳು ವರ್ಶನ್ ನಲ್ಲಿ ನಟಿಸುತ್ತಿದ್ದಾರೆ. ಆದರೆ ತೆಲುಗು ಭಾಷೆಯಲ್ಲಿ ಯಾರು ನಟಿಸುತ್ತಾರೆ ಎನ್ನುವುದು ಇನ್ನು ನಿರ್ಧಾರವಾಗಿಲ್ಲ. ಇತ್ತೀಚೆಗೆ ಕೃಷ್ಣ ಲೀಲಾ ಚಿತ್ರ ಬಿಡುಗಡೆ ಆಗಿತ್ತು. ಅದು ನೈಜ ಘಟನೆಯನ್ನು ಆಧರಿಸಿದ ಚಿತ್ರವಾಗಿದೆ ಎನ್ನು ಸಂಗತಿ ಎಲ್ಲರಿಗೂ ತಿಳಿದೇ ಇದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments