Select Your Language

Notifications

webdunia
webdunia
webdunia
webdunia

ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲ

ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲ
ಬೆಂಗಳೂರು , ಭಾನುವಾರ, 18 ಅಕ್ಟೋಬರ್ 2020 (10:25 IST)
ಬೆಂಗಳೂರು: ಕಿರುತೆರೆ ಮತ್ತು ಹಿರಿತೆರೆಯಲ್ಲಿ ಪೋಷಕ ಪಾತ್ರಗಳ ಮೂಲಕ ಖ್ಯಾತರಾಗಿದ್ದ ನಟ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲವಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.


ನಿನ್ನೆ ರಾತ್ರಿ 8 ಗಂಟೆಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ‘ಪಲ್ಲವಿ ಅನುಪಲ್ಲವಿ’, ‘ಮಹಾದೇವಿ’ ಧಾರವಾಹಿ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ಅವರು ಪಾತ್ರ ಮಾಡಿದ್ದರು. ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಇದಲ್ಲದೆ, ಬರಹಗಾರನಾಗಿಯೂ ಗುರುತಿಸಿಕೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಪಿಬಿ ಹಾಡಿಗೆ ವಿಜಯ್ ಪ್ರಕಾಶ್ ಜತೆ ಅನಿಲ್ ಕುಂಬ್ಳೆ ಧ್ವನಿ!