Daily Horoscope
✕

ಕುರುಕ್ಷೇತ್ರ ಆನ್ ಲೈನ್ ಬುಕಿಂಗ್ ಶುರು

Webdunia
ಭಾನುವಾರ, 4 ಆಗಸ್ಟ್ 2019 (07:55 IST)
ಬೆಂಗಳೂರು: ಮುನಿರತ್ನ ನಿರ್ಮಾಣದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಬಹುತಾರಾಗಣವಿರುವ ಕುರುಕ್ಷೇತ್ರ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.


ಆಗಸ್ಟ್ 9 ರಂದು ವರಮಹಾಲಕ್ಷ್ಮಿ ಹಬ್ಬಕ್ಕೆ ಉಡುಗೊರೆಯಾಗಿ ಕುರುಕ್ಷೇತ್ರ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಮೊದಲ 3 ಡಿ ಪೌರಾಣಿಕ ಚಿತ್ರ ಎಂಬುದು ಈ ಚಿತ್ರದ ಹೆಗ್ಗಳಿಕೆ. ಜತೆಗೆ ಕನ್ನಡದ ಬಹುತೇಕ ನಟರ ದಂಡೇ ಚಿತ್ರದಲ್ಲಿದೆ.

ಹೀಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಕುತೂಹಲ ಕೆರಳಿದೆ. ಈಗಾಗಲೇ ಜನರು ಚಿತ್ರ ವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಈಗ ಆನ್ ಲೈನ್ ಬುಕಿಂಗ್ ಶುರುವಾಗಿದ್ದು. ಮೊದಲ ದಿನದ ಟಿಕೆಟ್ ಸೋಲ್ಡ್ ಔಟ್ ಆಗುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments