Select Your Language

Notifications

webdunia
webdunia
webdunia
webdunia

ದಾಖಲೆಯ ಮೊತ್ತಕ್ಕೆ ಮಾರಾಟವಾದ ವಿಕ್ರಾಂತ್ ರೋಣನ ಅಡಿಯೋ ಹಕ್ಕು

ದಾಖಲೆಯ ಮೊತ್ತಕ್ಕೆ ಮಾರಾಟವಾದ ವಿಕ್ರಾಂತ್ ರೋಣನ ಅಡಿಯೋ ಹಕ್ಕು
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (08:45 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾದ ಅಡಿಯೋ ಹಕ್ಕನ್ನು ಲಹರಿ ಸಂಸ್ಥೆ ದಾಖಲೆಯ ಮೊತ್ತಕ್ಕೆ ಪಡೆದುಕೊಂಡಿದೆ.


ಕಿಚ್ಚ ಸುದೀಪ್ ಬರ್ತ್ ಡೇಗೆ ಮೊದಲು ಈ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ವಿಕ್ರಾಂತ್ ರೋಣ ಕೂಡಾ ಒಂದು. ಹೀಗಾಗಿ ಲಹರಿ ಸಂಸ್ಥೆ ಭಾರೀ ಮೊತ್ತಕ್ಕೆ ಅಡಿಯೋ ಹಕ್ಕು ಖರೀದಿ ಮಾಡಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ 3 ಕೋಟಿ ರೂ.ಗೆ ವಿಕ್ರಾಂತ್ ರೋಣ ಅಡಿಯೋ ಹಕ್ಕು ಮಾರಾಟವಾಗಿದೆ ಎನ್ನಲಾಗಿದೆ. ಇದಕ್ಕೂ ಮೊದಲು ಕೆಜಿಎಫ್, ಇದೀಗ ತ್ರಿಬಲ್ ಆರ್ ಸಿನಿಮಾ ಅಡಿಯೋ ಹಕ್ಕು ಕೂಡಾ ಲಹರಿ ಸಂಸ್ಥೆ ಪಾಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅರೆಸ್ಟ್!