ಮಗುವಿನ ನಿರೀಕ್ಷೆಯಲ್ಲಿ ‘ಲಕ್ಷ್ಮೀ ಬಾರಮ್ಮ‘ ಜೋಡಿ: ಗುಡ್‌ನ್ಯೂಸ್ ಕೊಟ್ಟ ಕವಿತಾ, ಚಂದನ್ ದಂಪತಿ

Sampriya
ಭಾನುವಾರ, 5 ಮೇ 2024 (12:14 IST)
photo Courtesy Instagram
ಬೆಂಗಳೂರು:  'ಲಕ್ಷ್ಮೀ ಬಾರಮ್ಮ' ಧಾರವಾಹಿಯ ಖ್ಯಾತಿಯ ನಟ ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಗ್ಗೆ ನಟಿ ಕವಿತಾ ಗೌಡ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಸ್ಕ್ಯಾನಿಂಗ್‌ ರಿಪೋರ್ಟ್‌ನ ಫೋಟೋ  ಶೇರ್ ಮಾಡಿದ್ದಾರೆ. ಫೋಟೋದಲ್ಲಿ ಚಂದನ್ ಹಾಗೂ ಕವಿತಾ ಸ್ಕ್ಯಾನಿಂಗ್ ರಿಪೋರ್ಟ್‌ನ್ನು ಕೈಯಲ್ಲಿಟ್ಟು ಫೋಸ್ ನೀಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು  ಶುಭಕೋರಿ, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಕವಿತಾ ಗೌಡ ಮತ್ತು ಚಂದನ್ ಕುಮಾರ್ ಅವರು ಲಕ್ಷ್ಮಿ ಬಾರಮ್ಮ ಧಾರಾವಾಹಿಯಿಂದ ತುಂಬಾನೇ ಖ್ಯಾತಿ ಪಡೆದರು. ಅದಲ್ಲದೆ ಈ ಜೋಡಿ ಬಿಗ್‌ಬಾಸ್ ಮನೆಗೂ ಬೇರೆ ಬೇರೆ ಸೀಸನ್‌ನಲ್ಲಿ ಎಂಟ್ರಿ ಕೊಟ್ಟಿತು. ಧಾರವಾಹಿಯಲ್ಲಿ ಶುರುವಾದ ಇವರಿಬ್ಬರ ಸ್ನೇಹ , ಪ್ರೀತಿಯಾಗಿ ಮದುವೆಯಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರುವ ಈ ಜೋಡಿ ಈಚೆಗೆ ಹೊಟೇಲ್ ಉದ್ಯಮ ಶುರುಮಾಡಿದ್ದಾರೆ.  ಮೈಸೂರು ಮಂಡಿಪೇಟೆನಲ್ಲಿ  ಹೋಟೆಲ್ ಆರಂಭ ಮಾಡಿರುವ ಜೋಡಿ ಯಶಸ್ವಿಯಾಗಿ ಇದೀಗ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ಮುಂದಿನ ಸುದ್ದಿ
Show comments