Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಗೊಂಬೆ

Webdunia
ಸೋಮವಾರ, 19 ಫೆಬ್ರವರಿ 2018 (06:24 IST)
ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ (ಶೃತಿ) ಪಾತ್ರಧಾರಿ ನೇಹಾ ಗೌಡ ಅವರು ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ನೇಹಾಗೌಡ ಅವರು ತಮ್ಮ ಬಾಲ್ಯದ ಗೆಳೆಯ ಚಂದನ್ ಅವರ ಜೊತೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಭಾನುವಾರದಂದು ಮೈಸೂರು ರಸ್ತೆಯಲ್ಲಿರುವ ಸಾಯಿ ಪ್ಯಾಲೆಸ್ ನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಅವರ ಪತಿ ಚಂದನ್ ಅವರು ಬ್ಯಾಂಕಾಕ್ ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸಿನಿಮಾರಂಗದ ಸಾಕಷ್ಟು ಜನರು ಹಾಗೂ ಧಾರಾವಾಹಿಯ ಕಲಾವಿದರು ಕೂಡ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು.


ಮದುವೆ ನಂತರ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಗೊಂಬೆ ಪಾತ್ರವನ್ನು ಇವರೇ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments