ಹೆಣ್ಣು ಮಗುವಿನ ತಾಯಿಯಾದ ಲಕ್ಷ್ಮೀ ಬಾರಮ್ಮ ಖ್ಯಾತಿಯ ಹರ್ಷಿತಾ

Sampriya
ಬುಧವಾರ, 17 ಸೆಪ್ಟಂಬರ್ 2025 (17:59 IST)
Photo Credit X
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ನಟಿ ಹರ್ಷಿತಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗಂಗಕ್ಕಾ ಪಾತ್ರ ಮೂಲಕ ಎಲ್ಲರ ಮನ ಗೆದ್ದಿದ್ದ ನಟಿ ಹರ್ಷಿತಾ ಅವರು ಜೀ ಕನ್ನಡದ ಶ್ರಾವಣಿ ಸುಬ್ರಹ್ಮಣ್ಯದಲ್ಲೂ ಅಭಿನಯಿಸುತ್ತಿದ್ದರು. 

ಮಗುವಿನ ನಿರೀಕ್ಷೆಯಲ್ಲಿದ್ದ ಹರ್ಷಿತಾ ಅವರು ನಟನೆಗೆ ಬ್ರೇಕ್ ನೀಡಿದ್ದಾರೆ. ಯೂಟ್ಯೂಬ್‌ನಲ್ಲಿ ತನ್ನ ಸೀಮಂತದ ಹಾಗೂ ದೈನಂದಿನ ಚಟುವಟಿಕೆ ಬಗ್ಗೆ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. 

ಇನ್ನೂ ಇನ್‌ಸ್ಟಾಗ್ರಾಂನಲ್ಲಿ ಬೇಬಿ ಬಂಪ್ ಫೋಟೋ ಶೂಟ್‌ಗಳನ್ನು ಹಂಚಿಕೊಂಡಿದ್ದಾರೆ. 

ಅದ್ದೂರಿಯಾಗಿ ಮಂಗಳೂರು ಶೈಲಿಯಲ್ಲಿ ಸೀಮಂತ ಮಾಡಿಸಿಕೊಂಡ ಹರ್ಷಿತಾಗೆ ಕಿರುತೆರೆ ಕಲಾವಿದರು ಹಾರೈಸಿದ್ದರು. ಇವರ ಪತಿ ಕೂಡಾ ಸ್ಕ್ರಿಪ್ಟ್‌ ರೈಟರ್ ಆಗಿ ಬಣ್ಣದ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments