Webdunia - Bharat's app for daily news and videos

Install App

ದುನಿಯಾ ವಿಜಯ್ ಸಹಚರನ ಬಗ್ಗೆ ಲಕ್ಷ್ಮೀ ಬಾರಮ್ಮ ಚಂದು ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 24 ಸೆಪ್ಟಂಬರ್ 2018 (09:47 IST)
ಬೆಂಗಳೂರು: ದುನಿಯಾ ವಿಜಯ್ ಮತ್ತು ಸಹಚರರು ಮಾರುತಿ ಗೌಡ ಎಂಬವರ ಮೇಲೆ  ಕಿಡ್ನ್ಯಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಬಾರಮ್ಮ ಧಾರವಾಹಿ ಖ್ಯಾತಿಯ ಚಂದು ಪ್ರತಿಕ್ರಿಯಿಸಿದ್ದಾರೆ.

ದುನಿಯಾ ವಿಜಯ್ ಸಹಚರ ಪ್ರಸಾದ್ ಹೆಸರು ಈ ಘಟನೆಯಲ್ಲಿ ಪ್ರಮುಖವಾಗಿ ಕೇಳಿಬಂದಿತ್ತು. ಪ್ರಸಾದ್ ಸ್ನೇಹಿತರೂ ಆಗಿರುವ ಚಂದು ಈ ಪ್ರಕರಣದಲ್ಲಿ ಪ್ರಸಾದ್ ಪಾತ್ರವಿಲ್ಲ. ನಿಜವಾಗಿ ಪ್ರಸಾದ್ ಜಗಳ ಬಿಡಿಸಕ್ಕೆ ಹೋಗಿದ್ದರು. ಆತ ತುಂಬಾ ಭಾವುಕ ವ್ಯಕ್ತಿ. ಹೀಗೆಲ್ಲಾ ಹಲ್ಲೆ ನಡೆಸಿರುವ ಸಾಧ್ಯತೆಯೇ ಇಲ್ಲ. ತನಿಖೆಯ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.

ದುನಿಯಾ ವಿಜಯ್ ಮತ್ತು ಪ್ರಸಾದ್ ಜತೆಗೆ ತಾನು ಮಾತನಾಡಿದ್ದೇನೆ. ನಾನು ಯಾರಿಗೂ ಹೊಡೆದಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ ಎಂದು ಚಂದು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ರಾಹುಲ್ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ಮುಂದಿನ ಸುದ್ದಿ
Show comments