Select Your Language

Notifications

webdunia
webdunia
webdunia
webdunia

ಲತಾ ಮಂಗೇಶ್ಕರ್ ಬಗ್ಗೆ ಸುಳ್ಳು ಸುದ್ದಿ: ಸ್ಪಷ್ಟನೆ ನೀಡಿದ ವಕ್ತಾರರು

ಲತಾ ಮಂಗೇಶ್ಕರ್ ಬಗ್ಗೆ ಸುಳ್ಳು ಸುದ್ದಿ: ಸ್ಪಷ್ಟನೆ ನೀಡಿದ ವಕ್ತಾರರು
ಮುಂಬೈ , ಸೋಮವಾರ, 17 ಜನವರಿ 2022 (10:55 IST)
ಮುಂಬೈ: ಕೊರೋನಾದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿಗಳಿಗೆ ಅವರ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

ಲತಾ ಆರೋಗ್ಯ ತೀರಾ ಹದಗೆಟ್ಟಿದೆ ಎಂಬುದಾಗಿ ನಿನ್ನೆ ವರದಿಯಾಗಿತ್ತು. ಈ ಬಗ್ಗೆ ಅವರ ವಕ್ತಾರರು ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಲತಾ ದೀದಿ ಸದ್ಯಕ್ಕೆ ಐಸಿಯುವಿನಲ್ಲೇ ಇದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ಅವರ ಆರೋಗ್ಯ ಹದಗೆಟ್ಟಿದೆ ಎಂದು ಹರಿದಾಡುತ್ತಿರುವ ಸುದ್ದಿಗಳು ಸುಳ್ಳು. ಲತಾ ದೀದಿ ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಟಿಟಿಯಲ್ಲಿ ಭರ್ಜರಿ ದಾಖಲೆ ಮಾಡಿದ ಗರುಡಗಮನ ವೃಷಭ ವಾಹನ