Select Your Language

Notifications

webdunia
webdunia
webdunia
webdunia

ವಿಜಯ್ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

ವಿಜಯ್ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್
ಚೆನ್ನೈ , ಶುಕ್ರವಾರ, 15 ಜನವರಿ 2021 (10:20 IST)
ಚೆನ್ನೈ : ಎಲ್ಲರೂ ಹಲವು ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಮಾಸ್ಟರ್ ಚಿತ್ರ ಜನವರಿ 13ರಂದು  ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಚಿತ್ರದ ಬಿಡುಗಡೆಯನ್ನು ವಿಜಯ್ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ದಾರೆ.

ಮಾಸ್ಟರ್ ಚಿತ್ರವನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದಾರೆ. ನಮಕ್ಕಲ್ ಸೇಲಂ ರಸ್ತೆಯಲ್ಲಿರುವ ಖಾಸಗಿ ರಂಗಮಂದಿರದ ಮುಂದೆ ಮುಂಜಾನೆಯಿಂದಲೂ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿ ರಸ್ತೆಯ ಮಧ್ಯೆ ನೃತ್ಯ ಮಾಡಿದ್ದಾರೆ.

ಇದರಿಂದಾಗಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಉಂಟಾದ ಹಿನ್ನಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಕೆಲವು ಅಭಿಮಾನಿಗಳಿಗೆ ಲಾಠಿ ಚಾರ್ಚ್ ಮಾಡಿ ಓಡಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ಬಿಡುಗಡೆಗೆ ನೂಕುನುಗ್ಗಲು: ಸ್ಟಾರ್ ವಾರ್ ಆಗದಂತೆ ನಿರ್ಮಾಪಕರ ತಂತ್ರ