Webdunia - Bharat's app for daily news and videos

Install App

ಕುರುಕ್ಷೇತ್ರದಿಂದ ಹಿರಿಯ ನಟಿ ಲಕ್ಷ್ಮೀ ಹೊರಬಂದಿದ್ದೇಕೆ?

Webdunia
ಬುಧವಾರ, 20 ಸೆಪ್ಟಂಬರ್ 2017 (11:24 IST)
ಬೆಂಗಳೂರು: ಹಿರಿಯ ನಟಿ ಲಕ್ಷ್ಮೀ ಕುರುಕ್ಷೇತ್ರ ಸಿನಿಮಾದಲ್ಲಿ ಕುಂತಿ ಪಾತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಲಕ್ಷ್ಮೀ ಆ ಚಿತ್ರದಿಂದ ಹೊರ ಬಂದಿದ್ದಾರೆ. ಅವರ ಜಾಗಕ್ಕೆ ಇನ್ನೊಬ್ಬ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಬಂದಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.

 
ಇದಕ್ಕೆ ಕಾರಣ ಲಕ್ಷ್ಮಿ ಜೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಕುರುಕ್ಷೇತ್ರ ಶೂಟಿಂಗ್ ಗೆ ಸಮಯ ಕೊಡಲಾಗುತ್ತಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಲಕ್ಷ್ಮೀ ಬದಲಿಗೆ ಚಿತ್ರತಂಡ ಹಿರಿಯ ನಟಿ ಭಾರತಿ ವಿಷ್ಣುವರ್ಧನ್  ಅವರನ್ನು ಸಂಪರ್ಕಿಸಿದೆ ಎನ್ನಲಾಗಿದೆ.

ಕುರುಕ್ಷೇತ್ರ ಸಿನಿಮಾ ಶೂಟಿಂಗ್ ನಡೆಯುತ್ತಿರುವುದು ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ.ಹೀಗಾಗಿ ಎರಡೂ ಕಡೆ ಡೇಟ್ ಹೊಂದಿಸುವುದು ಲಕ್ಷ್ಮೀಗೆ ಕಷ್ಟವಾದ ಕಾರಣ ಕುಂತಿ ಪಾತ್ರದಲ್ಲಿ ನಟಿಸುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ…  ಹುಡಗನೊಂದಿಗೆ ಮಾತನಾಡಿದ ತಪ್ಪಿಗೆ ಮಗಳನ್ನೇ ಕೊಂದು ಹಾಕಿದ ಅಪ್ಪ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments