ದಳಪತಿ ವಿಜಯ್ ಲಿಯೋ ಸಿನಿಮಾಗೆ ಕರ್ನಾಟಕದಲ್ಲಿ ಅಡ್ಡಿ ಆತಂಕ

Webdunia
ಭಾನುವಾರ, 1 ಅಕ್ಟೋಬರ್ 2023 (09:52 IST)
ಚೆನ್ನೈ: ಕರ್ನಾಟಕ-ತಮಿಳುನಾಡು ನಡುವೆ ಕಾವೇರಿ ವಿವಾದದ ವಿಚಾರವಾಗಿ ನಡೆಯುತ್ತಿರುವ ಸಂಘರ್ಷದಿಂದಾಗಿ ಈಗ ಎರಡೂ ಭಾಷೆಗಳ ಸಿನಿಮಾ ಬಿಡುಗಡೆಗೆ ಅಡ್ಡಿ ಎದುರಾಗಿದೆ.

ತಮಿಳು ಸಿನಿಮಾ ಚಿಕ್ಕು ಪ್ರಮೋಷನ್ ಗೆ ಕನ್ನಡ ಸಂಘಟನೆಗಳು ಅಡ್ಡಿಪಡಿಸಿದ ಬೆನ್ನಲ್ಲೇ ತಮಿಳು ಸಂಘಟನೆಯೂ ಕನ್ನಡ ಸಿನಿಮಾಗಳಿಗೆ ತಮಿಳುನಾಡಿನಲ್ಲಿ ಅಡ್ಡಿಪಡಿಸುವ ಬೆದರಿಕೆ ಹಾಕಿತ್ತು.

ಅಕ್ಟೋಬರ್ 19 ರಂದು ಕನ್ನಡದ ಘೋಸ್ಟ್ ಮತ್ತು ತಮಿಳಿನ ಲಿಯೋ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾಗಳಿಗೆ ಈಗ ಎರಡೂ ರಾಜ್ಯಗಳ ಸಂಘಟನೆಗಳಿಂದ ಪ್ರತಿರೋಧ ಎದುರಾಗುವ ಆತಂಕ ಎದುರಾಗಿದೆ. ಲಿಯೋ ಸಿನಿಮಾ ಪ್ರಮೋಷನ್, ಪ್ರದರ್ಶನಕ್ಕೆ ಕನ್ನಡ ಸಂಘಟನೆಗಳು ತಡೆ ಒಡ್ಡುವ ಆತಂಕ ಎದುರಾಗಿದೆ. ಬೆಂಗಳೂರಿನಲ್ಲಿ ದಳಪತಿ ವಿಜಯ್ ಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳನ್ನು ನೋಡುವವರ ಸಂಖ್ಯೆ ಸಾಕಷ್ಟಿದೆ. ಹೀಗಾಗಿ ಇಲ್ಲಿ ಲಿಯೋ ಬಿಡುಗಡೆಗೆ ಅಡ್ಡಿಪಡಿಸಿದರೆ ಚಿತ್ರತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಮುಂದಿನ ಸುದ್ದಿ
Show comments