Webdunia - Bharat's app for daily news and videos

Install App

‘ಆಚಾರ್ಯ’ ಚಿತ್ರದ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆ

Webdunia
ಮಂಗಳವಾರ, 27 ಏಪ್ರಿಲ್ 2021 (11:34 IST)
ಹೈದರಾಬಾದ್ : ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ಅವರು ಜೊತೆಯಾಗಿ ನಟಿಸಿದ್ದಾರೆ.

ಈ ಚಿತ್ರದ ಹಾಡುಗಳನ್ನು ರಾಮಜೋಯ ಶಾಸ್ತ್ರಿ  ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ  ‘ಲಾಹೆ ಲಾಹೆ’ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಇದು ಜನರ ಮೆಚ್ಚುಗೆ ಪಡೆದಿತ್ತು. ಆದರೆ ಇದೀಗ ಈ ಚಿತ್ರದ ರಾಮ್ ಚರಣ್ ಮತ್ತು ಪೂಜಾ ಹೆಗ್ಡೆ ಜೋಡಿಯ ರೊಮ್ಯಾಂಟಿಕ್ ಹಾಡು ‘ನೀಲಾಂಬರಿ’ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ.

ಈ ಹಾಡು ಅಧಿಕೃತವಾಗಿ ಬಿಡುಗಡೆಯಾಗುವ ಮುನ್ನ ಸೋರಕೆಯಾಗಿದ್ದರಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಹಾಗಾಗಿ ಈ ಹಾಡನ್ನು ನಿರ್ಮಾಪಕರು ಆದಷ್ಟು ಬೇಗ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಮುಂದಿನ ಸುದ್ದಿ
Show comments