Webdunia - Bharat's app for daily news and videos

Install App

ಮಾರ್ಚ್ 5ರಂದು ಬಿಡುಗಡೆಯಾದ ‘ಎ1 ಎಕ್ಸ್ ಪ್ರೆಸ್’ ಚಿತ್ರ ಆನ್ ಲೈನ್ ನಲ್ಲಿ ಸೋರಿಕೆ

Webdunia
ಸೋಮವಾರ, 8 ಮಾರ್ಚ್ 2021 (09:58 IST)
ಹೈದರಾಬಾದ್ : ಸುಂದೀಪ್ ಕಿಶನ್ ಮತ್ತು ಲಾವಣ್ಯ ತ್ರಿಪಾಠಿ ಮುಖ್ಯ ಪಾತ್ರದಲ್ಲಿ ನಟಿಸಿದ ಕ್ರೀಡಾ ಆಧಾರಿತ ಚಿತ್ರ ‘ಎ1 ಎಕ್ಸ್ ಪ್ರೆಸ್’ ಆನ್ ಲೈನ್ ಪೈರಸಿಗೆ ಬಲಿಯಾಗಿದೆ.

ಡೆನ್ನಿಸ್ ಜೀವನ್ ಕಾನುಕೋಲನು ನಿರ್ದೇಶನದ ‘ಎ1 ಎಕ್ಸ್ ಪ್ರೆಸ್’ ಚಿತ್ರ ಮಾರ್ಚ್ 5ರಂದು ಬಿಡುಗಡೆಯಾಗಿ ಜನರಿಂದ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾಕಿ ಕ್ರೀಡೆಗೆ ಸಂಬಂಧಪಟ್ಟ ಈ ಚಿತ್ರವನ್ನು ಖ್ಯಾತ ಪೈರಸಿ ವೆಬ್ ಸೈಟ್ ತಮಿಳು ರಾಕರ್ಸ್ ಸೋರಿಕೆ ಮಾಡಿದೆ. ಇದರಿಂದ ಚಿತ್ರದ ಸಂಗ್ರಹದಲ್ಲಿ ತೊಂದರೆಯಾಗಲಿದೆ ಎನ್ನಲಾಗಿದೆ. ಈ ಕಾರಣದಿಂದ ಸುಂದೀಪ್ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments