Select Your Language

Notifications

webdunia
webdunia
webdunia
webdunia

ಅಭಿಮಾನಿಗಳಿಗೆ ವೀಕ್ಷಿಸಲು ಎಲ್ಇಡಿ ಪರದೆ!

ಅಭಿಮಾನಿಗಳಿಗೆ ವೀಕ್ಷಿಸಲು ಎಲ್ಇಡಿ ಪರದೆ!
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (08:17 IST)
ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು.
ವಿನಯ್ ರಾಜಕುಮಾರ್ ಅಂತ್ಯಕ್ರಿಯೆ ಮಾಡಲಿದ್ದಾರೆ. ಕಂಠೀರವ ಸ್ಟುಡಿಯೋ ಹೊರಗೆ ಎಲ್‌ಇಡಿ ಪರದೆ ಅಳವಡಿಕೆ ಮಾಡಲಾಗಿದ್ದು, ಅಭಿಮಾನಿಗಳು ಅಂತಿಮ ವಿಧಿವಿಧಾನಗಳನ್ನು ಅದರಲ್ಲಿ ವೀಕ್ಷಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಪಾರ್ಥಿವ ಶರೀರ ಮೆರವಣಿಗೆ!