Webdunia - Bharat's app for daily news and videos

Install App

ಕಾಳಿ ಆಯ್ತು ಈಗ ಶಿವ ವೇಷಧಾರಿ ಸಿಗರೇಟು ಸೇದುವ ಫೋಟೋ ಪ್ರಕಟಿಸಿದ ಲೀನಾ

Webdunia
ಗುರುವಾರ, 7 ಜುಲೈ 2022 (10:25 IST)
ನವದೆಹಲಿ: ಕಾಳಿ ದೇವಿ ಸಿಗರೇಟು ಸೇದುವ ಸಿನಿಮಾ ಪೋಸ್ಟರ್ ಪ್ರಕಟಿಸಿ ಭಾರೀ ಆಕ್ರೋಶಕ್ಕೊಳಗಾಗಿರುವ ಕೆನಡಾ ಪ್ರಜೆ ಲೀನಾ ಮಣಿಮೇಖಲೈ ಈಗ ಮತ್ತೆ ಹಿಂದೂಗಳನ್ನು ಕೆರಳಿಸುವ ಫೋಟೋ ಹಾಕಿದ್ದಾರೆ.

ಕಾಳಿ ಪೋಸ್ಟರ್ ವಿವಾದದ ಬಗ್ಗೆ ಭಾರತ ಸರ್ಕಾರವೇ ಆಕ್ಷೇಪ ವ್ಯಕ್ತಪಡಿಸಿತ್ತು. ಕೆನಡಾ ಸಂಸದರೂ ಈ ಬಗ್ಗೆ ಆಕ್ಷೇಪಿಸಿದ್ದರು. ಪೋಸ್ಟರ್ ಬಗ್ಗೆ ಭಾರತದ ವಿವಿದೆಡೆ ದೂರು ಕೂಡಾ ದಾಖಲಾಗಿದೆ.

ಇಷ್ಟೆಲ್ಲಾ ಆದರೂ ಲೀನಾ ಮಾತ್ರ ತನಗೆ ಇದು ಕೊಂಚವೂ ತಟ್ಟಿಲ್ಲ ಎನ್ನುವಂತೆ ಮತ್ತೆ ಹಿಂದೂ ದೇವರನ್ನು ಅವಹೇಳನ ಮಾಡುವಂತೆ ಫೋಟೋ ಪ್ರಕಟಿಸಿದ್ದಾರೆ. ಶಿವ ಮತ್ತು ದೇವಿಯ ವೇಷಧಾರಿಗಳಿಬ್ಬರು ಸಿಗರೇಟು ಸೇದುವ ಫೋಟೋ ಪ್ರಕಟಿಸಿರುವ ಲೀನಾ ‘ಎಲ್ಸ್ ವೇರ್’ ಎಂದು ಇಂಗ್ಲಿಷ್ ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಹಿಂದೂಗಳ ಆಕ್ರೋಶಕ್ಕೆ ಕ್ಯಾರೇ ಎಂದಿಲ್ಲ ಎಂದು ತೋರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments