Webdunia - Bharat's app for daily news and videos

Install App

ವಕೀಲ್ ಸಾಬ್ ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್. ಯಾಕೆ ಗೊತ್ತಾ?

Webdunia
ಮಂಗಳವಾರ, 4 ಮೇ 2021 (13:06 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ ಮತ್ತು ಶ್ರುತಿ ಹಾಸನ್ ಅವರು ಜೊತೆಯಾಗಿ ನಟಿಸಿದ ಚಿತ್ರ ‘ವಕೀಲ್ ಸಾಬ್’ ಚಿತ್ರ ಪ್ರೇಮಿಗಳ ಗಮನ ಸೆಳೆದಿತ್ತು.

ಬಾಲಿವುಡ್ ನ ಪಿಂಕ್ ಚಿತ್ರದ ರಿಮೇಕ್ ಆದ ಈ ಚಿತ್ರವನ್ನು ದಿಲ್ ರಾಜು ಮತ್ತು ಬೋನಿ ಕಪೂರ್ ಅವರು ನಿರ್ಮಿಸಿದ್ದಾರೆ. ಆದರೆ ಇದೀಗ ಚಿತ್ರದ ನಿರ್ಮಾಪಕರಿಗೆ ವ್ಯಕ್ತಿಯೊಬ್ಬರು ಲೀಗಲ್ ನೋಟಿಸ್ ಕಳುಹಿಸಿದ್ದಾರಂತೆ.

ಚಿತ್ರದ ದೃಶ್ಯವೊಂದರಲ್ಲಿ ಅನುಮತಿಯಿಲ್ಲದೆ ತನ್ನ ಫೋನ್ ಸಂಖ್ಯೆಯನ್ನು ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯಕ್ತಿ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದು, ಇದಕ್ಕೆ ಇನ್ನು ನಿರ್ಮಾಪಕರು ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments