Select Your Language

Notifications

webdunia
webdunia
webdunia
webdunia

ರಾಘವೇಂದ್ರ ರಾಜ್‌ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ರಾಘವೇಂದ್ರ ರಾಜ್‌ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ
ಬೆಂಗಳೂರು , ಬುಧವಾರ, 20 ಅಕ್ಟೋಬರ್ 2021 (15:09 IST)
ಬೆಂಗಳೂರು : ಜೀವಮಾನ ಸಾಧನೆ ಪ್ರಶಸ್ತಿ ಕನ್ನಡ ಚಿತ್ರರಂಗದ ಹಿರಿಯ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅವರಿಗೆ “ದಾದಾ ಸಾಹೇಬ್ ಫಾಲ್ಕೆ ಎಂಎಸ್ಕೆ ಟ್ರಸ್ಟ್’ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ದೊರೆತಿದೆ.

ಈ ಕುರಿತಂತೆ ತಮ್ಮ ಇನ್ಟಾ ಗ್ರಾಮ್ನಲ್ಲಿ ಪ್ರಶಸ್ತಿ ಸ್ವೀಕರಿಸಿದ ವೀಡಿಯೋವನ್ನು ಹಂಚಿಕೊಂಡಿರುವ ರಾಘವೇಂದ್ರ ರಾಜಕುಮಾರ್, “ಬೆಂಗಳೂರಿನಲ್ಲಿ ನಡೆದ ಇನ್ನೋವೆಟಿವ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ “ದಾದಾ ಸಾಹೇಬ್ ಫಾಲ್ಕೆ ಎಂಎಸ್ಕೆ ಟ್ರಸ್ಟ್’ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿಂಪಲ್ ಕ್ವೀನ್ ರಚಿತಾ ಕೈಯಲ್ಲಿದೆ ಸಾಲು ಸಾಲು ಸಿನಿಮಾಗಳು