ವೀಕೆಂಡ್ ನಲ್ಲೂ ಎದ್ದೇಳದ ಲೈಗರ್ ಫ್ಲಾಪ್

Webdunia
ಮಂಗಳವಾರ, 30 ಆಗಸ್ಟ್ 2022 (09:10 IST)
ಹೈದರಾಬಾದ್: ವಿಜಯ್ ದೇವರಕೊಂಡ ನಾಯಕರಾಗಿರುವ ಲೈಗರ್ ಸಿನಿಮಾ ವೀಕೆಂಡ್ ನಲ್ಲಾದರೂ ಗಳಿಕೆ ಹೆಚ್ಚಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.

ಆದರೆ ಅದು ಸುಳ್ಳಾಯಿತು.  ವಿಜಯ್ ಸಿನಿಮಾ ಭಾನುವಾರ ಗಳಿಸಿದ್ದು ಕೇವಲ 5.50 ಕೋಟಿ. ಐದು ದಿನಗಳ ಬಳಿಕ ಸಿನಿಮಾ 50 ಕೋಟಿ ದಾಟಲು ಹರಸಾಹಸಪಡುತ್ತಿದೆ.

ಇತ್ತೀಚೆಗೆ ಬಂದ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಹೋಲಿಸಿದರೆ ಲೈಗರ್ ಗಳಿಕೆ ತೀರಾ ಕಳಪೆಯಾಗಿದೆ. ಹೀಗಾಗಿ ಈ ಸಿನಿಮಾ ಫ್ಲಾಪ್ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Tamil Big Boss: ಟ್ರೋಫಿ ಗೆದ್ದ ವೈಲ್ಡ್‌ಕಾರ್ಡ್‌ ಸ್ಪರ್ಧಿ, ಅಭಿಮಾನಿಗಳಿಗೆ ಶಾಕ್‌

ಮಂಡ್ಯದ ಹೈದ ಗಿಲ್ಲಿ ನಟ ಬಿಗ್ ಬಾಸ್ ಗೆದ್ದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಏನಂದ್ರು ನೋಡಿ

BBK12 ರನ್ನರ್ ಅಪ್ ಆದ ಬಳಿಕ ರಕ್ಷಿತಾ ಶೆಟ್ಟಿ ಶಾಕಿಂಗ್ ಹೇಳಿಕೆ

ಬಿಗ್‌ಬಾಸ್‌ ಟ್ರೋಫಿ ಗೆದ್ದ ಗಿಲ್ಲಿ ನಟನಿಗೆ ಭರ್ಜರಿ ಬಹುಮಾನ: ಅಚ್ಚರಿಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್‌

BigBoss Season 12Finale: 6ನೇ ಸ್ಪರ್ಧಿಯಾಗಿ ದೊಡ್ಮನೆಯಿಂದ ಹೊರಬಂದ ಸ್ಟ್ರಾಂಗ್ ಅಭ್ಯರ್ಥಿ

ಮುಂದಿನ ಸುದ್ದಿ
Show comments