ವಿಜಯ್ ದೇವರಕೊಂಡ ಲೈಗರ್ ಟ್ರೈಲರ್ ಇಂದು ಲಾಂಚ್

Webdunia
ಗುರುವಾರ, 21 ಜುಲೈ 2022 (08:40 IST)
ಹೈದರಾಬಾದ್: ವಿಜಯ್ ದೇವರಕೊಂಡ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ನ ಟ್ರೈಲರ್ ಇಂದು ಲಾಂಚ್ ಆಗುತ್ತಿದೆ.

ಸಿನಿಮಾ ಆಗಸ್ಟ್ 25 ರಂದು ಥಿಯೇಟರ್ ನಲ್ಲಿ ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇಂದು ಬೆಳಿಗ್ಗೆ 9.30 ಕ್ಕೆ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ.

ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ಅವರ 65 ಅಡಿ ಎತ್ತರದ ಕಟೌಟ್ ಹೈದರಾಬಾದ್ ನ ಸುದರ್ಶನ ಥಿಯೇಟರ್ ಮುಂದೆ ತಲೆ ಎತ್ತಿದೆ. ಈ ಪಾತ್ರ ವಿಜಯ್ ದೇವರಕೊಂಡ ಸಿನಿ ಕೆರಿಯರ್ ನಲ್ಲೇ ಮೈಲಿಗಲ್ಲಾಗಲಿದೆ ಎಂದು ನಂಬಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments