Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣಗೆ ಈ ನಟಿಯ ಜೀವನಕಥೆಯಲ್ಲಿ ನಟಿಸುವ ಆಸೆಯಂತೆ

Webdunia
ಮಂಗಳವಾರ, 5 ಜನವರಿ 2021 (11:08 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟಿ ರಶ್ಮಿಕಾ ಮಂದಣ್ಣ  2008ರಲ್ಲಿ ಬಿಡುಗಡೆಯಾದ ಚಲೋ ಚಿತ್ರದ ಮೂಲಕ ಟಾಲಿವುಡ್ ಗೆ ಕಾಲಿಟ್ಟಿದ್ದಾರೆ. ಆನಂತರ ಅವರು ಗೀತಾ ಗೋವಿಂದಂ , ಸರಿಲೇರು ನಿಕೇವ್ವರ, ಭೀಷ್ಮ ಮುಂತಾದ ಬ್ಲಾಕ್ ಬಾಸ್ಟರ್ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದಾರೆ.

ಇತ್ತೀಚೆಗೆ ಅವರಿಗೆ ಸಂದರ್ಶನವೊಂದರಲ್ಲಿ ನಿಮಗೆ ಜೀವನಕಥೆಯಧಾರಿತ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕರೆ ಯಾರ ಚಿತ್ರದಲ್ಲಿ ನಟಿಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ ನಟಿ ರಶ್ಮಿಕಾ ಮಂದಣ್ಣ ಸ್ಟಾರ್ ನಾಯಕಿಯರ ಜೀವನ ಕಥೆಗಳನ್ನು ಆಯ್ಕೆ ಮಾಡುವುದಾಗಿ ಹೇಳಿದ್ದಾರೆ. ಹಾಗೇ ಆ ಕನಸಿನ ಪಾತ್ರಗಳಲ್ಲಿ ಅವಕಾಶ ಸಿಕ್ಕರೆ ತಾನು ಎಲ್ಲವನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದ್ದಾರೆ. ಅದರಲ್ಲೂ ಸ್ಟಾರ್ ನಟಿ ಶ್ರೀದೇವಿಯವರ ಜೀವನಕಥೆಯಾಧಾರಿತ ಚಿತ್ರದಲ್ಲಿ ನಟಿಸುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments