Webdunia - Bharat's app for daily news and videos

Install App

ಲಿಪ್ ಲಾಕ್ ಸೀನ್ ಗಳಲ್ಲಿ ನಡಿಸಲ್ಲ- ಪ್ರೀಯಾಮಣಿ

Webdunia
ಶನಿವಾರ, 1 ಜುಲೈ 2023 (18:34 IST)
ತೆಲುಗು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಳಿಕ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಹುಡುಗಿ ನಟಿ ಪ್ರಿಯಾಮಣಿ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಮದುವೆಯ ಬಳಿಕ ಕೊಂಚ ಮಟ್ಟಿಗೆ ಸಿನಿಮಾದ ಕೆಲಸಗಳಿಂದ ದೂರವಾಗಿದ್ದ ನಟಿ ಇದೀಗ ಮತ್ತೆ ಪ್ಲ್ಯಾಟ್ ಗೆ ಮರಳಿದ್ದಾರೆ.ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರಗಳಲ್ಲಿ ನಟಿಸಿರುವ ನಟಿ ಕನ್ನಡದಲ್ಲಿ ರಾಮ್, ಅಣ್ಣಾ ಬಾಂಡ್, ಕೋ ಕೋ, ವಿಷ್ಣುವರ್ಧನ, ಲಕ್ಷ್ಮಿ ಚಿತ್ರ ಸೇರಿದಂತೆ ಹಲವು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಈ ಹಿಂದೆ ಶಾರುಖ್ ಖಾನ್ ನಟನೆಯ ‌'ಚೆನ್ನೈ ಎಕ್ಸ್‌ಪ್ರೆಸ್' ಸಿನಿಮಾದಲ್ಲಿನ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಇದೀಗ ಮತ್ತೆ ಶಾರುಖ್ ಜೊತೆ ಸೊಂಟ ಬಳುಕಿಸಲು ಸಜ್ಜಾಗಿದ್ದಾರೆ. 20 ವರ್ಷಗಳ ಸಿನಿ ಜರ್ನಿಯಲ್ಲಿ ಭಿನ್ನ ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರೋ ಪ್ರಿಯಾಮಣಿ, ಕೋಟಿ ಸಂಭಾವನೆ ಕೊಟ್ರು ಹಾಟ್ ದೃಶ್ಯ, ಲಿಪ್ ಲಾಕ್ ಸೀನ್‌ಗಳಲ್ಲಿ ನಟಿಸೋದಿಲ್ಲ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments