Select Your Language

Notifications

webdunia
webdunia
webdunia
webdunia

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಲಂಡನ್ ನಲ್ಲಿ ಗೌರವ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಲಂಡನ್ ನಲ್ಲಿ ಗೌರವ
ಲಂಡನ್ , ಶನಿವಾರ, 21 ಅಕ್ಟೋಬರ್ 2017 (08:27 IST)
ಲಂಡನ್: ಸ್ಯಾಂಡಲ್ ವುಡ್ ಹೀರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಲಂಡನ್ ನಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

 
ಲಂಡನ್ ಪಾರ್ಲಿಮೆಂಟ್ ನಲ್ಲಿ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ನೀಡಿ ಗೌರವಿಸಲಾಗಿದೆ. ವಿಶೇಷವೆಂದರೆ ಈ ಪ್ರಶಸ್ತಿ ಪಡೆದ ಐದನೇ ಭಾರತೀಯ ನಟ ದರ್ಶನ್.

ದರ್ಶನ್ ಲಂಡನ್ ಪ್ರವಾಸಕ್ಕೆ ಪುತ್ರ ವಿನೀಶ್ ಕೂಡಾ ಜತೆಯಾಗಿದ್ದಾನೆ. ಅಪ್ಪ-ಮಗ ಕಪ್ಪು ಬಣ್ಣದ ಸೂಟ್ ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ಪತ್ನಿ ವಿಜಯಲಕ್ಷ್ಮಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ಪ್ರಶಸ್ತಿ ಸ್ವೀಕರಿಸಿದ ಪತಿಗೆ ಶುಭಾಷಯ ಕೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಹುಡುಗ ಹುಡುಗಿ ಜತೆಯಾಗಿ ಸುತ್ತಾಡುವುದರಲ್ಲಿ ತಪ್ಪೇನು?’