Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬಕ್ಕೆ ಪ್ರೇಕ್ಷಕರ ಮುಂದೆ ಶಿವಣ್ಣ ಬದಲು ಲೂಸ್ ಮಾದ ಯೋಗಿ!

webdunia
ಗುರುವಾರ, 2 ಸೆಪ್ಟಂಬರ್ 2021 (11:36 IST)
ಬೆಂಗಳೂರು: ಎಲ್ಲಾ ಅಂದುಕೊಂಡಂತೇ ಆಗಿದ್ದರೆ ಸೆಪ್ಟೆಂಬರ್ 10 ರಂದು ಗಣೇಶ ಹಬ್ಬದ ದಿನ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಅದೀಗ ಮುಂದೂಡಿಕೆಯಾಗಿದೆ.


ಆದರೆ ಹಬ್ಬದ ರಜಾ ದಿನ ಸಿನಿಮಾ ನೋಡಬಹುದೆಂದು ಲೆಕ್ಕಾಚಾರ ಹಾಕಿಕೊಂಡವರಿಗೆ ಲೂಸ್ ಮಾದ ಯೋಗಿ ಅಭಿನಯದ ‘ಲಂಕೆ’ ಚಿತ್ರ ಸಿಹಿ ಸುದ್ದಿ ನೀಡಿದೆ.

ಸೆಪ್ಟೆಂಬರ್ 10 ರಂದು ಲಂಕೆ ಸಿನಿಮಾ ಬಿಡುಗಡೆಯಾಗುತ್ತಿದೆ. ಸೆಪ್ಟೆಂಬರ್ 3 ರಂದು ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಕೊರೋನಾ ನಡುವೆಯೂ ಚಿತ್ರತಂಡ ಧೈರ್ಯ ಮಾಡಿ ಚಿತ್ರ ಬಿಡುಗಡೆ ಮಾಡಲು ಮುಂದಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಯ ಆಸೆ ನೆರವೇರಿಸಿದ ಶಿವರಾಜ್ ಕುಮಾರ್