Webdunia - Bharat's app for daily news and videos

Install App

ರಿಷಬ್ ಕೈ ಬಿಟ್ಟ ಬ್ಯಾಚುಲರ್ ಪಾರ್ಟಿಗೆ ಲೂಸ್ ಮಾದ ಯೋಗಿ

Webdunia
ಶುಕ್ರವಾರ, 16 ಡಿಸೆಂಬರ್ 2022 (08:50 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾ ಕೆಲವು ದಿನಗಳ ಮೊದಲು ಘೋಷಣೆಯಾಗಿತ್ತು. ಈ ಸಿನಿಮಾದಿಂದ ರಿಷಬ್ ಶೆಟ್ಟಿ ಹೊರಬಂದಿದ್ದೂ ಸುದ್ದಿಯಾಗಿತ್ತು.

ಪರಂವಾ ನಿರ್ಮಾಣದ ಕಾಮಿಡಿ ಎಂಟರ್ ಟೈನರ್ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ದಿಗಂತ್, ಅಚ್ಯುತ್ ಕುಮಾರ್ ಜೊತೆಗೆ ರಿಷಬ್ ಶೆಟ್ಟಿ ಪ್ರಮುಖ ಪಾತ್ರ ಮಾಡಬೇಕಿತ್ತು. ಆದರೆ ಕಾಂತಾರ ಹಿಟ್ ಆದ ಮೇಲೆ ರಿಷಬ್ ಇಮೇಜ್ ಬದಲಾಗಿದೆ. ಹೀಗಾಗಿ ಅವರಿಗೆ ಇದು ಸೂಕ್ತವಲ್ಲ ಎನ್ನುವ ಕಾರಣಕ್ಕೆ ಸಿನಿಮಾದಿಂದ ಹೊರಬಂದಿದ್ದರು.

ಇದೀಗ ರಿಷಬ್ ಸ್ಥಾನಕ್ಕೆ ಕನ್ನಡದ ಪ್ರತಿಭಾವಂತ ನಟ ಲೂಸ್ ಮಾದ ಯೋಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಪ್ರಕಟಣೆ ನೀಡಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments